Saturday, March 7, 2020

CIIL Recruitment 2020: ವಿವಿಧ 21 ಹುದ್ದೆಗಳಿಗೆ ಅರ್ಜಿ ಆಹ್ವಾನ

CIIL Recruitment 2020: ವಿವಿಧ 21 ಹುದ್ದೆಗಳಿಗೆ ಅರ್ಜಿ ಆಹ್ವಾನ


ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜ್ (ಸಿಐಐಎಲ್‌) ವಿವಿಧ 21 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಮಾರ್ಚ್ 26,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
 
CRITERIADETAILS
Name Of The Postsಪ್ರಾಜೆಕ್ಟ್ ಡೈರೆಕ್ಟರ್, ಸೀನಿಯರ್ ರಿಸೋರ್ಸ್ ಪರ್ಸನ್, ಆಫೀಸ್ ಸೂಪರ್‌ವೈಸರ್, ಅಸಿಸ್ಟೆಂಟ್ ಗ್ರೇಡ್
Organisationಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜ್ (ಸಿಐಐಎಲ್‌)
Educational Qualificationಡಾಕ್ಟರಲ್ ಪದವಿ ಮತ್ತು ಯಾವುದೇ ಪದವಿ
Job Locationಮಲ್ಲಾಪುರಂ- ಕೇರಳ, ಮೈಸೂರು-ಕರ್ನಾಟಕ
Salary Scaleತಿಂಗಳಿಗೆ 21,200/ -ರಿಂದ 70,000/-ರೂ
Application Start DateMarch 5, 2020
Application End DateMarch 26, 2020

ವಿದ್ಯಾರ್ಹತೆ:

ಹುದ್ದೆಗಳಿಗನುಸಾರ ಡಾಕ್ಟರಲ್ ಪದವಿ ಮತ್ತು ಯಾವುದೇ ಪದವಿಯನ್ನು
ಮಾನ್ಯತೆ ಪಡೆದ ಸಂಸ್ಥೆ /ಬೋರ್ಡ್ /ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 40, 45, 55, 60 ಮತ್ತು 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 21,200/ -ರಿಂದ 70,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.ciil.org/Default.aspx ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮಾರ್ಚ್ 26,2020 ರೊಳಗೆ ಪೋಸ್ಟ್ ಮೂಲಕ ಸಲ್ಲಿಸಬಹುದು.
ಕಚೇರಿಯ ವಿಳಾಸ:
ನಿರ್ದೇಶಕರು,
ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜ್ (ಸಿಐಐಎಲ್‌),
ಮಾನಸಗಂಗೋತ್ರಿ,
ಹುಣಸೂರು ರಸ್ತೆ,
ಮೈಸೂರು-570006.
 
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

No comments:

Post a Comment

ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಏ.13 ರೊಳಗೆ ಅರ್ಜಿ ಹಾಕಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 88 ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾ...