ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ದಿನಾಂಕವನ್ನು ಮುಂದೂಡಿದೆ.
ಇಲಾಖೆಯು ಮಾರ್ಚ್ 15,2020ರಂದು ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (KARTET) ನಡೆಸುವುದಾಗಿ ತಿಳಿಸಿತ್ತು. ಆದರೆ ಇದೀಗ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದ್ದು, ಇದೇ ಮಾರ್ಚ್ 29ನೇ ತಾರೀಖಿನಂದು ಪರೀಕ್ಷೆಯನ್ನು ನಡೆಸಲಾಗುತ್ತಿದೆ.
ಈಗಾಗಲೇ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ.
No comments:
Post a Comment